🙏🙏 **ಸರ್ಕಾರಿ ಪ್ರೌಢಶಾಲೆ ಅಂಕನಹಳ್ಳಿಯ ಶೈಕ್ಷಣಿಕ ಜಾಲತಾಣಕ್ಕೆ ಆತ್ಮೀಯ ಸ್ವಾಗತ.**🙏🙏

Friday, 1 February 2019

ತಾಲ್ಲೂಕು ಮಟ್ಟದ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ.



ದಿನಾಂಕ 18-01-2019 ರಂದು  ಸರ್ಕಾರಿ ಪ್ರೌಢಶಾಲೆ ಮಾವತ್ತೂರಿನಲ್ಲಿ ನಡೆದ ಕೆ.ಆರ್.ನಗರ ತಾಲ್ಲೂಕು ಮಟ್ಟದ ರಸಪ್ರಶ್ನೆಯಲ್ಲಿ ನಮ್ಮ ಶಾಲೆಯ 10ನೆಯ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿದರು.
ನಗರ ಪ್ರದೇಶದ ಮಕ್ಕಳೊಂದಿಗೆ ಸ್ಪರ್ಧಿಸಿ ಬಹುಮಾನ ಪಡೆದ ಗ್ರಾಮೀಣ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸಮಯದ ಸದ್ಭಳಕೆ

 ಶಾಲೆಯ ಪ್ರಾರಂಭಕ್ಕೆ ಮುಂಚೆ ಹಾಗೂ ನಂತರದ ಸಮಯವನ್ನು ನಮ್ಮ ವಿದ್ಯಾರ್ಥಿಗಳು ಸ್ವಯಂ ಶಿಸ್ತಿನಿಂದ ಮುಖ್ಯ  ಶಿಕ್ಷಕರ  ಹಾಗೂ ಶಿಕ್ಷಕರ  ನೆರವಿನಿಂದ ಸ್ವ ಅಧ್ಯಯನದ ಮೂಲಕ ಸದ...